(ಸಾಂದರ್ಭಿಕ ಚಿತ್ರ)
ಮೂಡಿಗೆರೆ: ತೋಟಕ್ಕೆ ಸಿಂಪಡಿಸುವ ಕಳೆನಾಶಕವನ್ನು ಜ್ಯೂಸ್ ಎಂದು ಭಾವಿಸಿ ಕುಡಿದ 3 ವರ್ಷದ ಮಗು ಸಾವು-ಬದುಕಿನ ನಡುವೆ ಹೋರಾಡಿ ಮಂಗಳವಾರ ಮೃತಪಟ್ಟಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿಯ ಪ್ರವೀಣ್ ಎಂಬವರ ಮಗು ಅಗಸ್ತ್ಯ ಮೃತಪಟ್ಟ ಬಾಲಕ. ತೋಟದ ಕಳೆಗೆ ಔಷಧಿ ಸಿಂಪಡಣೆ ಮಾಡಲೆಂದು ಮನೆ ತಂದಿರಿಸಿದ್ದ ಔಷಧಿಯನ್ನು ಜ್ಯೂಸ್ ಎಂದು ಭಾವಿಸಿ ಅ.24 ರಂದು ಬಾಲಕ ಸೇವಿಸಿದ್ದ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಬಾಲಕ ಮೃತಪಟ್ಟಿದ್ದಾನೆ.
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…