ಮಡಿಕೇರಿ : ಮೂರ್ನಾಡುವಿನ ಶ್ರೀ ಅನ್ನಪೂಣೇಶ್ವರಿ ದೇವಾಲಯದ ವತಿಯಿಂದ ಓಣಂ ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ದೇವಾಲಯದ ಆವರಣದಲ್ಲಿ ಮಹಾಬಲೇಶ್ವರ ಭಟ್ ಅವರ ನೇತ್ರತ್ವದಲ್ಲಿ ವಿಶೇಷ ಪೂಜಾ ಕಾರ್ಯವನ್ನು ನಡೆಸಲಾಯಿತು.
ಸಪ್ನ ಚಂದ್ರಶೇಖರ್ ಕುಟುಂಬಸ್ಥರು ಓಣಂ ಸದ್ಯದ ವ್ಯವಸ್ಥೆ ಮಾಡಿದರು. ಈ ಸಂದರ್ಭ ದೇವಸ್ಥಾನ ಕಾರ್ಯದರ್ಶಿ ಬಿ.ಬಿ ಜಯಂತಿ, ತಕ್ಕ ಮುಖ್ಯಸ್ಥರಾದ ಗ್ರೇಸಿ ವಿಜಯ, ಸದಸ್ಯರಾದ ಯಶೋಧ, ಕಾಂಚನ ಭಟ್ ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷರಾದ ಪಿ. ಪಿ. ಸುಕುಮಾರ್ ಹಾಜರಿದ್ದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…