ಸುಳ್ಯ: ಜು.18 ಕ್ಕೆ ನಿಗದಿಯಾಗಿದ್ದ ಮೆಸ್ಕಾಂ ಸುಳ್ಯ ಮತ್ತು ಸುಬ್ರಹ್ಮಣ್ಯ ಉಪವಿಭಾಗ ಮಟ್ಟದ ಗ್ರಾಹಕರುಗಳ ಜನಸಂಪರ್ಕ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದ್ದು . ದಿನಪತ್ರಿಕೆಗಳ ಮುಖಾಂತರ ಸಭೆ ನಡೆಯಲಿರುವ ದಿನಾಂಕವನ್ನು ಶ್ರೀಘ್ರವೇ ಗ್ರಾಹಕರುಗಳ ಗಮನಕ್ಕೆ ತರಲಾಗುವುದು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…