ಸುಳ್ಯ: ಅಜ್ಜಾವರ ಗ್ರಾಮದ ಮೇನಾಲದಲ್ಲಿ ಬೈಕ್ ಸ್ಕಿಡ್ ಆಗಿ ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ಮೃತರನ್ನು ಉತ್ತರಪ್ರದೇಶದ ಮುಜಾಫರ್ ನಗರದ ನಿವಾಸಿಗಳಾದ ಡ್ಯಾನಿಶ್ ಮತ್ತು ಅಜ್ಮಲ್ ಎಂದು ಗುರುತಿಸಲಾಗಿದೆ. ಮೃತರು ಕಟ್ಟಡ ಕಾರ್ಮಿಕರಾಗಿದ್ದು, ಸುಳ್ಯದಿಂದ ಕೆಲಸಕ್ಕೆಂದು ಪಳ್ಳತ್ತಡ್ಕ ಕಡೆಗೆ ತೆರಳುತ್ತಿದ್ದರು.
ಧರ್ಮಸ್ಥಳ ಮತ್ತು ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಸ್ಥಾನ, ರಾಶಿಗಳ ಸಂಯೋಜನೆ, ಮತ್ತು ಜನ್ಮಕುಂಡಲಿಯ ಭಾವಗಳು…
ಅಸಹಜ ಚಲನೆಯ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.
ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ…
ಹವಾಮಾನ ಬದಲಾವಣೆಯಿಂದ ಹಾಗೂ ತಾಪಮಾನದ ದಿಢೀರ್ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…
ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…