ನವದೆಹಲಿ: ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಮೇ.11 ರಂದು ಸಂಜೆ 3 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಕರೆದಿದ್ದಾರೆ. ಪ್ರಮುಖವಾಗಿ ನೇ ಹಂತದ ಲಾಕ್ಡೌನ್ ಮೇ 17 ಕ್ಕೆ ತಾರೀಕಿಗೆ ಅಂತ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಸೋಮವಾರ 3 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸಲಿದ್ದಾರೆ. ಪ್ರಮುಖವಾಗಿ ದೇಶದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಬಾರದ ಬಗ್ಗೆ ಚರ್ಚೆಯಾಗಲಿದೆ.
ಕುಂಭಮೇಳಕ್ಕೆ ತೆರಳಿದ ಅನುಭವ ಹಾಗೂ ಅಲ್ಲಿನ ಅನುಭವಗಳ ಬಗ್ಗೆ ಕೃಷಿಕ ಟಿ ಆರ್…
ಈಗಿನಂತೆ ಮಾರ್ಚ್ 4 ಅಥವಾ 5 ರಿಂದ ಮೋಡದ ವಾತಾವರಣ ಹೆಚ್ಚಿರುವ ಸಾಧ್ಯತೆಗಳಿದ್ದು,…