ಗುತ್ತಿಗಾರು: ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮೇ.12 ರಂದು ಬೆಳಗ್ಗೆ 8.30 ಕ್ಕೆ ನವಗ್ರಹ ವೃಕ್ಷ ಕಟ್ಟೆ ಗೆ ಶಿಲಾನ್ಯಾದ ಕಾರ್ಯಕ್ರಮ ನಡೆಯಲಿದ್ದು ಭಕ್ತಾದಿಗಳು ಈ ಕಾರ್ಯದಲ್ಲಿ ಭಾಗವಹಿಸಬೇಕು ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಹೊಸೋಳಿಕೆ ತಿಳಿಸಿದ್ದಾರೆ.
ಶಿರಸಿಯ ಕಾಳುಮೆಣಸಿನ ಬೆಲೆಯನ್ನು ಸಂಬಾರ ಮಂಡಳಿಯ ದರಪಟ್ಟಿಯಲ್ಲಿ ನಮೂದಿಸುವಂತೆ ಕೇಂದ್ರ ವಾಣಿಜ್ಯ ಸಚಿವ…
ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ನೀಡಿದ ದಾನಪತ್ರವನ್ನು…
ಹೆಣ್ಣಿನ ಸ್ಥಾನಮಾನ, ಶೋಷಣೆ ಮತ್ತು ಸಬಲೀಕರಣದ ಪ್ರಶ್ನೆ ಬಂದಾಗ ತ್ಯಾಗ ಮತ್ತು ಮಮತೆಯ…
ಲಾ ನಿನಾ ಪ್ರಭಾವ ಇರುವುದರಿಂದ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಅದರಲ್ಲೂ ದಕ್ಷಿಣ ಒಳನಾಡು,…
ಅಷ್ಟೊಂದು ಪ್ರಮಾಣದ ಮಳೆಯು ಯಾವ ಮುನ್ಸೂಚನೆಯಲ್ಲೂ ಇರಲಿಲ್ಲ. ನಿರೀಕ್ಷೆಯೂ ಇರಲಿಲ್ಲ. ಬೆಳಿಗ್ಗೆ ಚಳಿ,…
ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ…