ಬಳ್ಪ : ಶ್ರೀ ತ್ರಿಶೂಲಿನೀ ದೇವಸ್ಥಾನದ ವಠಾರದಲ್ಲಿ ಶ್ರೀ ಗಣಪತಿ ದೇವರ ಪ್ರತಿಷ್ಟೆಯು ಮೇ.16 ರಂದು ಗುರುವಾರ ಕ್ಷೇತ್ರದ ತಂತ್ರಿಗಳಾದ ಪಾವಂಜೆ ವಾಗೀಶ ಶಾಸ್ತ್ರಿಗಳ ನೇತೃತ್ವದಲ್ಲಿ ನಡೆಯಲಿದ್ದು ಎಲ್ಲಾ ಭಕ್ತಾದಿಗಳು ಕಾರ್ಯದಲ್ಲಿ ಭಾಗವಹಿಸುವಂತೆ ದೇವಸ್ಥಾನದ ಪ್ರಕಟಣೆ ತಿಳಿಸಿದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel