ಬೆಳ್ಳಾರೆ : ನೂರುಲ್ ಇಸ್ಲಾಂ ಮದರಸ ನೆಟ್ಟಾರು ಇದರ ಆಶ್ರಯ ದಲ್ಲಿ ಮಹಿಳೆಯರಿಗೆ ಮಹಿಳಾ ಅಧ್ಯಯನ ಶಿಬಿರವು ಮೇ 18 ರಂದು ಮದರಸ ಸಭಾಂಗಣದಲ್ಲಿ ನಡೆಯಲಿರುವುದು.ಮಾಡಾವು ಮಸೀದಿ ಮುದರ್ರಿಸ್ ಅಬ್ದುಲ್ ಲತೀಫ್ ತರಬೇತಿ ಯನ್ನು ನೀಡಲಿದ್ದಾರೆ ಎಂದು ಸಂಘಟಕರು ತಿಳಿಸಿರುತ್ತಾರೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…