ಮೇ.20 : ಅರ್ಬಿ ದೇವಸ್ಥಾನದಲ್ಲಿ ಸೀಯಾಳ ಅಭಿಷೇಕ

May 18, 2019
10:10 AM

ಆಲಂಕಾರು: ಕುಂತೂರು ಅರ್ಬಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ.20 ರಂದು ಬೆಳಗ್ಗೆ 9 ಗಂಟೆಗೆ ಲೋಕಕಲ್ಯಾಣಾರ್ಥವಾಗಿ  ಏಕಾದಶ ರುದ್ರ ಸಹಿತ ಸಾಮೂಹಿಕ ಸೀಯಾಳ ಅಭಿಷೇಕ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಊರಿನ ಭಗವದ್ಭಕ್ತರು ಆಗಮಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕು ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ. ಶ್ರೀ ದೇವರ ಅಭಿಷೇಕಕ್ಕೆ ಎಳನೀರು ತರುವವರು ಬೆಳಗ್ಗೆ 9 ಗಂಟೆ ಒಳಗೆ ದೇವಸ್ಥಾನಕ್ಕೆ ತರಬೇಕೆಂದು ಇದೇ ವೇಳೆ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

Advertisement
Advertisement

 

 

Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಹಿಳಾ ಗ್ರಾಮಸಭೆ | ರಾಷ್ಟೀಯ ಕೃಷಿ ವಿಕಾಸ ಯೋಜನೆ ಬಗ್ಗೆ ಮಾಹಿತಿ ನೀಡಿದ ವಿಜ್ಞಾನಿ
May 25, 2025
5:57 AM
by: The Rural Mirror ಸುದ್ದಿಜಾಲ
ಮರ್ಕಂಜ ಪ್ರಶಾಂತ್ ಕೆ ಅವರಿಗೆ ಕರ್ನಾಟಕ ಲಲಿತಕಲಾ ಅಕಾಡೆಮಿ 52 ನೇ ವಾರ್ಷಿಕ ಬಹುಮಾನ
May 25, 2025
5:48 AM
by: The Rural Mirror ಸುದ್ದಿಜಾಲ
ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ
May 22, 2025
10:48 PM
by: The Rural Mirror ಸುದ್ದಿಜಾಲ
ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಬಾಗಲಕೋಟೆ ಜಿಲ್ಲೆಯ  ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯ
May 16, 2025
9:59 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group