ಮೇ.20 : ವಳಲಂಬೆ ವೇದ ಶಿಬಿರ ಸಮಾರೋಪ

May 18, 2019
12:00 PM

ಗುತ್ತಿಗಾರು: ಅನೂಚಾನ ವಿದ್ಯಾ ಪ್ರತಿಷ್ಠಾನ ಹಾಗೂ ಗುತ್ತಿಗಾರು ಹವ್ಯಕ ವಲಯ ಇದರ ಆಶ್ರಯದಲ್ಲಿ  ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ನಡೆಯುತ್ತಿರುವ ಗಾಯತ್ರಿ ಯಜ್ಞದ ಹಾಗೂ  ವಸಂತ ವೇದ ಶಿಬಿರದ ಸಮಾರೋಪ ಮತ್ತು ಗುತ್ತಿಗಾರು ಹವ್ಯಕ ವಲಯೋತ್ಸವ ಮೇ.20 ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೆವಸ್ಥಾನ ವಠಾರದಲ್ಲಿ ಬೆಳಗ್ಗೆ 11 ರಿಂದ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಬೆಳಗ್ಗೆ ಗಾಯತ್ರಿ ಯಜ್ಞದ ಪೂರ್ಣಾಹುತಿ ನಡೆದು ಮಧ್ಯಾಹ್ನ 2 ರಿಂದ ವೇದ ಶಿಬಿರದ ಸಮಾರೋಪ  ಹಾಗೂ ಗುತ್ತಿಗಾರು ಹವ್ಯಕ ವಲಯೋತ್ಸವ ನಡೆಯಲಿದೆ ಎಂದು ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಉಪ್ಪಿನಂಗಡಿಯ ಮೌಲ್ಯಾಧಾರಿತ ಶಿಕ್ಷಣ ಕ್ರಾಂತಿಯ ಹರಿಕಾರ ಯು.ಜಿ. ರಾಧ ಭಟ್ – ಗ್ರಾಮೀಣ ನೆಲದಲ್ಲಿ ಅರಳಿದ ಶ್ರೀರಾಮ ಶಾಲೆಯ ಯಶೋಗಾಥೆ
October 10, 2026
2:06 PM
by: ಅರುಣ್‌ ಕುಮಾರ್ ಕಾಂಚೋಡು
ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ
October 9, 2026
7:53 AM
by: ದ ರೂರಲ್ ಮಿರರ್.ಕಾಂ
ಖ್ಯಾತಿ-ಪ್ರಚಾರವಲ್ಲ, ಸಮಾಜ ಪರಿವರ್ತನೆಯೇ ಚಾತುರ್ಮಾಸ್ಯದ ಗುರಿ
September 27, 2026
10:44 PM
by: ದ ರೂರಲ್ ಮಿರರ್.ಕಾಂ
ದೇಶಿ ಗೋವಿನ ಹಾಲು, ತುಪ್ಪದ ಮಹತ್ವದ ಪ್ರತಿಪಾದನೆ – ಪಾರಂಪರಿಕ ಆಹಾರ ಪದ್ಧತಿಗೆ ಒತ್ತು
September 26, 2026
7:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror