ಗುತ್ತಿಗಾರು: ಅನೂಚಾನ ವಿದ್ಯಾ ಪ್ರತಿಷ್ಠಾನ ಹಾಗೂ ಗುತ್ತಿಗಾರು ಹವ್ಯಕ ವಲಯ ಇದರ ಆಶ್ರಯದಲ್ಲಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ನಡೆಯುತ್ತಿರುವ ಗಾಯತ್ರಿ ಯಜ್ಞದ ಹಾಗೂ ವಸಂತ ವೇದ ಶಿಬಿರದ ಸಮಾರೋಪ ಮತ್ತು ಗುತ್ತಿಗಾರು ಹವ್ಯಕ ವಲಯೋತ್ಸವ ಮೇ.20 ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೆವಸ್ಥಾನ ವಠಾರದಲ್ಲಿ ಬೆಳಗ್ಗೆ 11 ರಿಂದ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಬೆಳಗ್ಗೆ ಗಾಯತ್ರಿ ಯಜ್ಞದ ಪೂರ್ಣಾಹುತಿ ನಡೆದು ಮಧ್ಯಾಹ್ನ 2 ರಿಂದ ವೇದ ಶಿಬಿರದ ಸಮಾರೋಪ ಹಾಗೂ ಗುತ್ತಿಗಾರು ಹವ್ಯಕ ವಲಯೋತ್ಸವ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…