ಸವಣೂರು : ಸರ್ವೆ ಶ್ರೀಸುಬ್ರಾಯ ದೇವಸ್ಥಾನದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ ನೆರವೇರಿಸಿ ಶ್ರೀಸುಬ್ರಹ್ಮಣ್ಯ ದೇವರಿಗೆ ವಿಶೇಷ ಸೀಯಾಳಾಭಿಷೇಕ ಮೇ 21ರಂದು ನಡೆಯಲಿದೆ.
ಮಳೆಯಿಲ್ಲದೆ ಬರದಿಂದ ಹೊರಬರಲು ವರುಣ ಕೃಪೆಗಾಗಿ ದೇವಸ್ಥಾನದಲ್ಲಿ ನಡೆಯುವ ಈ ಕಾರ್ಯಕ್ರಮಕ್ಕೆ ಗ್ರಾಮದ ಪ್ರತಿಯೊಬ್ಬ ಭಕ್ತಾದಿಗಳು ತಮ್ಮ ಮನೆಯಿಂದ ಕನಿಷ್ಠ ಒಂದು ಸೀಯಾಳವನ್ನು ತಂದು ಶ್ರೀ ದೇವರ ಸೀಯಾಳಾಭಿಷೇಕದಲ್ಲಿ ಭಾಗವಹಿಸಿ ಮಳೆಗಾಗಿ ಸಾಮೂಹಿಕ ಪ್ರಾರ್ಥನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ. ಅಭಿಷೇಕಕ್ಕೆ ಸೀಯಾಳ ನೀಡುವವರು ಮೇ 21ರಂದು ಬೆಳಿಗ್ಗೆ 8 ಗಂಟೆಗಿಂತ ಮುಂಚೆ ತಂದೊಪ್ಪಿಸುವಂತೆ ದೇವಸ್ಥಾನದ ಪ್ರಕಟಣೆ ತಿಳಿಸಿದೆ.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…