ಬೆಳ್ಳಾರೆ : ನೂರುಲ್ ಇಸ್ಲಾಂ ಮದರಸ ನೆಟ್ಟಾರಿನಲ್ಲಿ ಮಹಿಳೆಯರಿಗೆ ಮಹಿಳಾ ಅಧ್ಯಯನ ಶಿಬಿರವು ಮೇ 26 ರಂದು ನಡೆಯಲಿರುವುದು.ಹಿದಾಯತುಲ್ ಇಸ್ಲಾಂ ಮದರಸ ಬೆಳ್ಳಾರೆ ಸದರ್ ಮುಅಲ್ಲಿಂ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ ಶಿಬಿರದ ತರಬೇತಿ ನೀಡಲಿದ್ದಾರೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.