ಬೆಳ್ಳಾರೆ : ನೂರುಲ್ ಇಸ್ಲಾಂ ಮದರಸ ನೆಟ್ಟಾರಿನಲ್ಲಿ ಮಹಿಳೆಯರಿಗೆ ಮಹಿಳಾ ಅಧ್ಯಯನ ಶಿಬಿರವು ಮೇ 26 ರಂದು ನಡೆಯಲಿರುವುದು.ಹಿದಾಯತುಲ್ ಇಸ್ಲಾಂ ಮದರಸ ಬೆಳ್ಳಾರೆ ಸದರ್ ಮುಅಲ್ಲಿಂ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ ಶಿಬಿರದ ತರಬೇತಿ ನೀಡಲಿದ್ದಾರೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…