ಮೇ.28 : ಸವಿತಾ ಸಮಾಜದಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

May 27, 2019
10:33 AM

ಸುಳ್ಯ: ಸುಳ್ಯ ತಾಲೂಕು ಸವಿತಾ ಸಮಾಜದ ವತಿಯಿಂದ ಸಮಾಜದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಹಾಗೂ 2019-2022 ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮೇ.28 ರಂದು ಸುಳ್ಯ ಚನ್ನಕೇಶವ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಕಾರ್ಯಕ್ರಮದ  ಸಭಾಧ್ಯಕ್ಷತೆಯನ್ನು ತಾಲೂಕು ಸವಿತಾ ಸಮಾಜದ ಅಧ್ಯಕ್ಷ ವಸಂತ ಮೂರಾಜೆ ವಹಿಸಲಿದ್ದು  ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ಆನಂದ ಗುಂಡದಡೆ ಹಾಗೂ ತಹಶೀಲ್ದಾರ್ ಕುಂಞ ಅಹಮ್ಮದ್ ಪದಗ್ರಹಣ ಕಾರ್ಯಕ್ರಮ   ನೆರವೇರಿಸಲಿದದಾರೆ. ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ  ಮಹದೇವ, ಲಯನ್ಸ್ ಮಾಜಿ ಜಿಲ್ಲಾ ಗವರ್ನರ್ ಎಂ.ಬಿ.ಸದಾಶಿವ, ಸವಿತಾ ಸೌಹಾರ್ದ ಸಹಕಾರಿ ಅಧ್ಯಕ್ಷ ವಿಶ್ವನಾಥ ಸಾಲ್ಯಾನ್, ಜಿಲ್ಲಾ ಸವಿತಾ ಸಮಾಜದ ಗೌರವಾಧ್ಯಕ್ಷ ದಿನೇಶ್ ಬಂಗೇರ , ಸವಿತಾ ಸಮಾಜದ ರಾಜ್ಯಪ್ರತಿನಿಧಿ ವಸಂತ ಬೆಳ್ಳೂರು, ಜಿಲ್ಲಾ ಸವಿತಾ ಸಮಾಜದ ಖಜಾಂಜಿ ಭುಜಂಗ ಸಾಲ್ಯಾನ್, ಸುಳ್ಯ ಬಾರ್ಬರ್ ಎಸೋಸಿಯೇಶನ್ ಅಧ್ಯಕ್ಷ ಪದ್ಮನಾಭ ಎಸ್ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜೂನ್ 30ರೊಳಗೆ LPG e-KYC ಮಾಡಿಸದಿದ್ದರೆ ಗ್ಯಾಸ್ ಸಬ್ಸಿಡಿ ಸ್ಥಗಿತ ? ಗ್ರಾಹಕರಿಗೆ ಮಹತ್ವದ ಎಚ್ಚರಿಕೆ
June 21, 2026
10:09 PM
by: ದ ರೂರಲ್ ಮಿರರ್.ಕಾಂ
PM-KISAN 23ನೇ ಕಂತು ಬಿಡುಗಡೆಗೆ ಸಿದ್ಧತೆ – ಕರ್ನಾಟಕದ 41.54 ಲಕ್ಷ ರೈತರಿಗೆ ₹830.83 ಕೋಟಿ ಜಮೆ
June 19, 2026
8:44 PM
by: ದ ರೂರಲ್ ಮಿರರ್.ಕಾಂ
ವಿದ್ಯಾರ್ಥಿ- ರೈತರ ವಾಕಥಾನ್ | ಪ್ರಕೃತಿ, ಯುವಜನತೆ ಮತ್ತು ಆರ್ಥಿಕತೆ – ಜೂನ್ 14 ರಂದು ಬೆಂಗಳೂರಿನಲ್ಲಿ ವಿಶೇಷ ಕಾರ್ಯಕ್ರಮ
June 12, 2026
1:12 PM
by: ದ ರೂರಲ್ ಮಿರರ್.ಕಾಂ
ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ
June 2, 2026
8:26 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror