ಮೇ.4 ರಿಂದ ಹಸಿರು ವಲಯದಲ್ಲಿ ಮದ್ಯ ಹಾಗೂ ಪಾನ್ ಮಾರಾಟಕ್ಕೆ ಅನುಮತಿ

May 2, 2020
10:45 AM

ನವದೆಹಲಿ: ಹಸಿರು ವಲಯದಲ್ಲಿ ಮದ್ಯ ಹಾಗೂ ಪಾನ್ ಶಾಪ್ ತೆರೆಯಲು ಅನುಮತಿಯನ್ನು  ಮೇ.4 ರಿಂದ ನೀಡಲಾಗಿದೆ, ಆದರೆ ಸಾಮಾಜಿಕ ಅಂತರ  ಕನಿಷ್ಠ 6 ಅಡಿ ಹಾಗೂ  5 ಕ್ಕಿಂತ ಹೆಚ್ಚು ಮಂದಿ ಇರುವಂತಿಲ್ಲ ಎಂದು ಕೇಂದ್ರ ಸರಕಾರ 3 ನೇ ಲಾಕ್ಡೌನ್ ವಿಸ್ತರಣೆಯ ಆದೇಶದಲ್ಲಿ  ತಿಳಿಸಿದೆ.  ಹಸಿರು ವಲಯದ ಪಟ್ಟಿಯಲ್ಲಿರುವ ಪ್ರದೇಶಗಳಲ್ಲಿ ನಿರ್ಬಂಧಗಳನ್ನು ಸಡಿಲಿಸಲಾಗಿದೆ. ಆರೆಂಜ್ ಜೋನ್​ನ ಪಟ್ಟಿಯಲ್ಲಿರುವ ಪ್ರದೇಶಗಳಿಗೂ ವಿನಾಯಿತಿಗಳನ್ನು ಕಲ್ಪಿಸಲಾಗಿದೆ. ರೆಡ್ ಜೋನ್​ನಲ್ಲಿರುವ ಪ್ರದೇಶಗಳಲ್ಲಿ ಕಠಿಣ ನಿಯಮಗಳು ಮುಂದುವರಿಯಲಿವೆ.

Advertisement
Advertisement
Advertisement

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 24.11.2024 | ರಾಜ್ಯದಲ್ಲಿ ಒಣಹವೆ ಮುಂದುವರಿಕೆ | ದೂರವಾದ ಮಳೆಯ ಸಾಧ್ಯತೆ
November 24, 2024
12:05 PM
by: ಸಾಯಿಶೇಖರ್ ಕರಿಕಳ
ಅಡಿಕೆಯ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆ ಹೇಗೆ ? | ವಿಜ್ಞಾನಿ ಡಾ.ಭವಿಷ್ಯ ಅವರಿಂದ ಮಾಹಿತಿ |
November 24, 2024
7:50 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಎಲೆಚುಕ್ಕಿರೋಗ ನಿರ್ವಹಣಾ ವಿಧಾನಗಳು ಹೇಗೆ..?
November 24, 2024
7:09 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-11-2024 | ರಾಜ್ಯದಲ್ಲಿ ಒಣಹವೆ ಮುಂದುವರಿಕೆ | ನ.28 ರಿಂದ ಕೆಲವು ಕಡೆ ಮಳೆ ಸಾಧ್ಯತೆ |
November 23, 2024
12:23 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror