ನವದೆಹಲಿ: ಹಸಿರು ವಲಯದಲ್ಲಿ ಮದ್ಯ ಹಾಗೂ ಪಾನ್ ಶಾಪ್ ತೆರೆಯಲು ಅನುಮತಿಯನ್ನು ಮೇ.4 ರಿಂದ ನೀಡಲಾಗಿದೆ, ಆದರೆ ಸಾಮಾಜಿಕ ಅಂತರ ಕನಿಷ್ಠ 6 ಅಡಿ ಹಾಗೂ 5 ಕ್ಕಿಂತ ಹೆಚ್ಚು ಮಂದಿ ಇರುವಂತಿಲ್ಲ ಎಂದು ಕೇಂದ್ರ ಸರಕಾರ 3 ನೇ ಲಾಕ್ಡೌನ್ ವಿಸ್ತರಣೆಯ ಆದೇಶದಲ್ಲಿ ತಿಳಿಸಿದೆ. ಹಸಿರು ವಲಯದ ಪಟ್ಟಿಯಲ್ಲಿರುವ ಪ್ರದೇಶಗಳಲ್ಲಿ ನಿರ್ಬಂಧಗಳನ್ನು ಸಡಿಲಿಸಲಾಗಿದೆ. ಆರೆಂಜ್ ಜೋನ್ನ ಪಟ್ಟಿಯಲ್ಲಿರುವ ಪ್ರದೇಶಗಳಿಗೂ ವಿನಾಯಿತಿಗಳನ್ನು ಕಲ್ಪಿಸಲಾಗಿದೆ. ರೆಡ್ ಜೋನ್ನಲ್ಲಿರುವ ಪ್ರದೇಶಗಳಲ್ಲಿ ಕಠಿಣ ನಿಯಮಗಳು ಮುಂದುವರಿಯಲಿವೆ.
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…