ಮೇ.8 : ಗೌಡ ಸಮುದಾಯ ಭವನಕ್ಕೆ ಆದಿಚುಂಚನಗಿರಿ ಶ್ರೀ

May 7, 2019
9:51 PM

ಸುಳ್ಯ: ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ   ಅವರು ನಾಳೆ(ಮೇ.8) ಮಧ್ಯಾಹ್ನ 2.30ಕ್ಕೆ ಸುಳ್ಯ ಕೊಡಿಯಾಲಬೈಲಿನ ಗೌಡ ಸಮುದಾಯ ಭವನಕ್ಕೆ ಭೇಟಿ ನೀಡಲಿದ್ದಾರೆ.ಕುರುಂಜಿಭಾಗ್ ನಿಂದ ವಾಹನ ಮೆರವಣಿಗೆಯಲ್ಲಿ ಸ್ವಾಮೀಜಿಯವರನ್ನು ಸಮುದಾಯಭವನಕ್ಕೆ ಕರೆ ತರಲಾಗುವುದು ಎಂದು ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಮೋಹನ್ ರಾಂ ಸುಳ್ಳಿ ತಿಳಿಸಿದ್ದರೆ.

ನಾಳೆ ಬೆಳಿಗ್ಗೆ ಸುಳ್ಯಕ್ಕೆ ಭೇಟಿ ನೀಡುವ ಅವರು ಕೆ.ವಿ.ಜಿ.ಆಯುರ್ವೇದ ಕಾಲೇಜಿನ ಆಡಳಿತಾಧಿಕಾರಿ ಡಾ.ಡಿ.ವಿ.ಲೀಲಾಧರ್ ಕುರುಂಜಿಭಾಗ್ ನಲ್ಲಿ ನಿರ್ಮಿಸಿದ ನೂತನ ಮನೆಯ ಗೃಹಪ್ರವೇಶ ಮತ್ತು ಗುರುಪ್ರವೇಶ ಕಾರ್ಯಕ್ರಮದ ದಲ್ಲಿ ಭಾಗವಹಿಸಲಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು
ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror