ಮೈಸೂರು ದಸರಾ ಕ್ರೀಡಾಕೂಟ ಉದ್ಘಾಟನೆ

October 1, 2019
7:52 PM

ಮೈಸೂರು :  ನಾಡಹಬ್ಬ ದಸರಾ ಅಂಗವಾಗಿ ಏರ್ಪಡಿಸಿರುವ ರಾಜ್ಯಮಟ್ಟದ ದಸರಾ ಕ್ರೀಡಾಕೂಟ ವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಪಿ. ವಿ. ಸಿಂಧು ಉದ್ಘಾಟಿಸಿದರು. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ಲೋಕಸಭಾ ಸದಸ್ಯ ಪ್ರತಾಪ ಸಿಂಹ ಉಪಸ್ಥಿತರಿದ್ದರು.

 

ಮೈಸೂರು  ದಸರಾ ಕ್ರೀಡಾಕೂಟ ಉದ್ಘಾಟನೆಯ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಪಿ. ವಿ. ಸಿಂಧು ಅವರನ್ನು ರಾಜ್ಯ ಸರಕಾರದ ಪರವಾಗಿ ಸನ್ಮಾನಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅನ್ನವೇ ಜೀವನ, ಅನ್ನವೇ ಮೃತ್ಯು
August 7, 2026
8:58 PM
by: ದ ರೂರಲ್ ಮಿರರ್.ಕಾಂ
ಕೃಷಿ ಕ್ಷೇತ್ರಕ್ಕೆ ಎಥೆನಾಲ್‌ ದೊಡ್ಡ ಅವಕಾಶ
August 7, 2026
8:46 PM
by: ದ ರೂರಲ್ ಮಿರರ್.ಕಾಂ
ಮಾನವ–ವನ್ಯಜೀವಿ ಸಂಘರ್ಷ ತಡೆಗೆ ರಾಷ್ಟ್ರೀಯ ಕಾರ್ಯತಂತ್ರ – ಕರ್ನಾಟಕದ AI ಮಾದರಿಗೆ ಕೇಂದ್ರದ ಮೆಚ್ಚುಗೆ
August 7, 2026
8:33 PM
by: ದ ರೂರಲ್ ಮಿರರ್.ಕಾಂ
ಅಕ್ರಮ ಅಡಿಕೆ ಆಮದು ತಡೆಗೆ ಕೇಂದ್ರದ ಭರವಸೆ – ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಭೇಟಿಯಾದ ಕ್ಯಾಂಪ್ಕೊ ನಿಯೋಗ
August 7, 2026
8:20 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror