ಪುತ್ತೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಇದರ ಅಂಗವಾಗಿ ಚಾಮುಂಡಿ ನಗರದ ಮೈಸೂರು ಕೆ.ವಾಸುದೇವ ಆಚಾರ್ಯ ಸಭಾ ಭವನದಲ್ಲಿ ಉಪ್ಪಿನಂಗಡಿಯ ಸ್ಯಾಕ್ಸೋಫೋನ್ ವಾದಕ ಡಾ.ಕೃಷ್ಣಪ್ರಸಾದ್ ದೇವಾಡಿಗ ಮತ್ತು ಬಳಗದಿಂದ ಸ್ಯಾಕ್ಸೋಫೋನ್ ವಾದನವು ನಡೆಯಿತು.
ಕೃಷ್ಣಪ್ರಸಾದ್ ದೇವಾಡಿಗರು ದಕ್ಷಿಣ ಕಾಶಿ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಸ್ಯಾಕ್ಸೋಫೋನ್ ವಾದಕರಾಗಿದ್ದು,ಇವರು ಇತ್ತೀಚಿಗೆ ಗೌರವ ಡಾಕ್ಟರೇಟ್ ಪುರಸ್ಕಾರವನ್ನು ಪಡೆದಿದ್ದಾರೆ.
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…
ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…