ಮೈಸೂರು:ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಾಡ ಹಬ್ಬ ದಸರಾ ಅಂಗವಾಗಿ ವಿಜಯದಶಮಿ ಮೆರವಣಿಗೆ ಉದ್ಘಾಟಿಸಿ ದರು. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮೈಸೂರು ಮೇಯರ್ ಪುಷ್ಪಲತಾ ಜಗನ್ನಾಥ್ ಉಪಸ್ಥಿತರಿದ್ದರು.
ವಿಜಯದಶಮಿ ಅಂಗವಾಗಿ ಇಂದು ಮೈಸೂರು ಅರಮನೆ ಆವರಣದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಂದಿಧ್ವಜಕ್ಕೆ ಪೂಜೆ ನೆರೆವೇರಿಸಿದರು. ಉಪಮುಖ್ಯಮಂತ್ರಿ ಗೋವಿಂದ.ಎಂ.ಕಾರಜೋಳ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಸಂಸದ ಪ್ರತಾಪ್ ಸಿಂಹ, ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ, ಅಬಕಾರಿ ಸಚಿವ ಎಚ್. ನಾಗೇಶ್ ಉಪಸ್ಥಿತರಿದ್ದರು.
ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ…
ಹವಾಮಾನ ಬದಲಾವಣೆಯಿಂದ ಹಾಗೂ ತಾಪಮಾನದ ದಿಢೀರ್ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…
ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…
ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…
12.07.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…