ಮೈಸೂರು ಶಾಸಕ ರಾಮದಾಸ್ ಗೆ ಕೆವಿಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ

August 23, 2019
11:41 AM

ಸುಳ್ಯ: ಕಾರು ಅಪಘಾತಕ್ಕೀಡಾಗಿ ಅಲ್ಪ ಸ್ವಲ್ಪ ಗಾಯಗೊಂಡಿರುವ ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ಎಸ್. ರಾಮದಾಸ್ ಮತ್ತು ಅವರ ಚಾಲಕನಿಗೆ ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಸುಳ್ಯದ ಬಿಜೆಪಿ ಮತ್ತು ಸಂಘ ಪರಿವಾರ ಸಂಘಟನೆಯ ಪ್ರಮುಖರು ಅವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿ ಕ್ಷೇಮ ವಿಚಾರಿಸಿದರು. ಎಲ್ಲಾ ರೀತಿಯ ಚಿಕಿತ್ಸೆ ನೀಡಲಾಗಿದ್ದು ಶಾಸಕರು ಅಪಾಯದಿಂದ ಪಾರಾಗಿದ್ದಾರೆ ಎಂದು ಕೆವಿಜಿ ಮೆಡಿಕಲ್ ಕಾಲೇಜಿನ ವೈದ್ಯರು ತಿಳಿಸಿದ್ದಾರೆ. ಮೈಸೂರಿನಿಂದ ಸುಳ್ಯ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿದ್ದಾಗ ರಾಮದಾಸ್ ಅವರ ಕಾರು ಇಂದು ಬೆಳಿಗ್ಗೆ ಜಾಲ್ಸೂರಿನಲ್ಲಿ ರಸ್ತೆ ಪಕ್ಕದ ಮೋರಿಗೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿತು. ಶಾಸಕ ರಾಮದಾಸ್ ಮತ್ತು ಚಾಲಕ ಅಲ್ಪ‌ಸ್ವಲ್ಪ ಗಾಯಗೊಂಡಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 21-09-2026 | ಕರಾವಳಿಯಲ್ಲಿ ಜೋರು ಮಳೆಯ ಸಾಧ್ಯತೆ ಕಡಿಮೆ
September 21, 2026
12:57 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ
September 20, 2026
3:13 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ
September 20, 2026
10:43 AM
by: ದ ರೂರಲ್ ಮಿರರ್.ಕಾಂ
ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ
September 19, 2026
12:06 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror