ಸುಳ್ಯ: ಮೊಗರ್ಪಣೆ ಜುಮ್ಮಾ ಮಸ್ಜಿದ್ ನಲ್ಲಿ ಇತ್ತೀಚೆಗೆ ನಿಧನರಾದ ಆದೂರ್ ಆಟ್ಟು ತಂಙಳ್ ಅವರಿಗೆ ತಅಲೀಲ್ ಸಮರ್ಪಣೆ ಕಾರ್ಯಕ್ರಮ ಹಾಗೂ ಬೃಹತ್ ಇಫ್ತಾರ್ ಕೂಟ ನಡೆಯಿತು. ಸ್ಥಳೀಯ ಉದ್ಯಮಿ ಹಾಜಿ ಮುಸ್ತಫಾ ಡೆಲ್ಮಾ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ನೂರಾರು ಉಪವಾಸ ವೃತದಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel