ಮೊಗರ್ಪಣೆ: ಬೃಹತ್ ಮಿಲಾದ್ ರ‍್ಯಾಲಿ

November 10, 2019
1:30 PM

ಸುಳ್ಯ: ವಿಶ್ವ ಪ್ರವಾದಿ ಮುಹಮ್ಮದ್ ಮುಸ್ತಫಾ ಅವರ 1494ನೇ ಜನ್ಮದಿನಾಚರಣೆ ಪ್ರಯುಕ್ತ ಮೊಗರ್ಪಣೆ ಹಿದಾಯತುಲ್ ಇಸ್ಲಾಂ ಜಮಾಅತ್ ಕಮಿಟಿ ವತಿಯಿಂದ ಬೃಹತ್ ಮೀಲಾದ್ ರ‍್ಯಾಲಿ ನಡೆಯಿತು. ಮದರಸ ವಿದ್ಯಾರ್ಥಿಗಳಿಂದ ದಫ್ ನೃತ್ಯ ಪ್ರದರ್ಶನ ರ‍್ಯಾಲಿಗೆ ಇನ್ನಷ್ಟು ಮೆರುಗು ನೀಡಿತು.

ಮೊಗರ್ಪಣೆ ಮಸೀದಿ ಮುಖ್ಯಗುರುಗಳಾದ ಅಹ್ಮದ್ ಸಖಾಫಿ, ಜಮಾಅತ್ ಕಮಿಟಿ ಅಧ್ಯಕ್ಷ ಅಬ್ದುಸಮದ್ ಹಾಜಿ, ಹಸನ್ ಹಾಜಿ, ಝೈನುಲ್ ಆಬಿದೀನ್ ತಂಙಳ್ ಜಯನಗರ ಮೊದಲಾದವರು ಉಪಸ್ಥಿರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗಲ್ಫ್ ಯುದ್ಧದ ಪರಿಣಾಮ | ₹11.8 ಬಿಲಿಯನ್ ಭಾರತೀಯ ಕೃಷಿ ರಫ್ತು ಮಾರುಕಟ್ಟೆ ಅಪಾಯದಲ್ಲಿ
March 17, 2026
6:44 AM
by: ದ ರೂರಲ್ ಮಿರರ್.ಕಾಂ
ಪತ್ರಕರ್ತ, ಕೃಷಿಕ : ಮಹೇಶ್ ಪುಚ್ಚಪ್ಪಾಡಿ
February 18, 2026
11:06 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05.11.2025 | ಎಲ್ಲೆಲ್ಲಾ ಮಳೆ ನಿರೀಕ್ಷೆ..? ನಿರೀಕ್ಷೆಯಂತೆ ಮಳೆಯಾಗದಿರಲು ಕಾರಣವೇನು..?
November 5, 2025
2:24 PM
by: ಸಾಯಿಶೇಖರ್ ಕರಿಕಳ
ಹಸಿರು ಹೈಡ್ರೋಜನ್ ಘಟಕ ಕಾರ್ಯಾಚರಣೆ | ಹಸಿರು ಇಂಧನ ಉತ್ಪಾದನೆಗೆ ಒತ್ತು
August 1, 2025
7:38 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror