ಗುತ್ತಿಗಾರು: ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದಲ್ಲಿರುವ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದಲ್ಲಿ ಮಂಗಳವಾರ ಬೆಳಗ್ಗೆ ಕನ್ನಡ ದೇವತೆ ಯಾನೆ ಭೈರಜ್ಜಿ ನೇಮ ನಡೆಯಿತು. ಸಾವಿರಾರು ಭಕ್ತಾದಿಗಳು ಆಗಮಿಸಿ ದೈವದ ಪ್ರಸಾದ ಸ್ವೀಕರಿಸಿದರು.
ಸೋಮವಾರ ಬೆಳಗ್ಗೆ ಶ್ರೀಉಳ್ಳಾಕುಲ ನೇಮ ಹಾಗೂ ಶ್ರೀಕುಮಾರ ದೈವದ ನೇಮ ಹಾಗೂ ಸಂಜೆ ಪುರುಷ ದೈವದ ನೇಮ ನಡೆದು ರಾತ್ರಿ ರುದ್ರಚಾಮುಂಡಿ , ಮಲೆಚಾಮುಂಡಿ ದೈವದ ನೇಮ ನಡೆಯಿತು.
ವಿಡಿಯೋ…..
ಸೋಮವಾರ ನಡೆದ ಕುಮಾರ ದೈವದ ನೇಮದ ವಿಡಿಯೋ….
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…