ಗುತ್ತಿಗಾರು: ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದಲ್ಲಿರುವ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದಲ್ಲಿ ಕಾಲಾವಧಿ ಜಾತ್ರೋತ್ಸವ ಸೋಮವಾರ ಆರಂಭವಾಗಿದೆ. ಸೋಮವಾರ ಬೆಳಗ್ಗೆ ಶ್ರೀಉಳ್ಳಾಕುಲ ನೇಮ ಹಾಗೂ ಶ್ರೀಕುಮಾರ ದೈವದ ನೇಮ ನಡೆಯಿತು. ಸಂಜೆ ಪುರುಷ ದೈವದ ನೇಮ ನಡೆದು ರಾತ್ರಿ ರುದ್ರಚಾಮುಂಡಿ , ಮಲೆಚಾಮುಂಡಿ ದೈವದ ನೇಮ ನಡೆಯಲಿದೆ.
ಮಂಗಳವಾರ ಬೆಳಗ್ಗೆ ಶ್ರೀ ಭೈರಜ್ಜಿ ದೈವದ ನೇಮ ನಡೆಯಲಿದೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…