ಮೊಗ್ರದಲ್ಲಿ ಜಾತ್ರೋತ್ಸವ ಆರಂಭ

January 20, 2020
6:43 AM

ಗುತ್ತಿಗಾರು: ಮೊಗ್ರ ಶ್ರೀ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ವಾರ್ಷಿಕ ಜಾತ್ರಾ ಉತ್ಸವವು ಜ.19 ರಿಂದ ಆರಂಭಗೊಂಡಿದೆ.

Advertisement
Advertisement

ಜ.19 ರಂದು ಮೊಗ್ರದಲ್ಲಿ  ದೇವರಿಗೆ ಸಮಾರಾಧನೆ ನಡೆದು ರಾತ್ರಿ ಮಲ್ಕಜೆ ಮಾಳಿಗೆಯಿಂದ ಭಂಡಾರ ಬಂದು ಸೋಮವಾರ(ಜ.20) ಬೆಳಗ್ಗೆ ಉಳ್ಳಾಕುಲ ನೇಮ ನಡೆಯಿತು.

ಜ.20 ರಂದು ಬೆಳಗ್ಗೆ 11 ಗಂಟೆಗೆ ಶ್ರೀ ಕುಮಾರ ನೇಮ ಸಂಜೆ ಪುರುಷ ದೈವದ ನೇಮ, ರಾತ್ರಿ ರುದ್ರಚಾಮುಂಡಿ, ಮಲೆಚಾಮುಂಡಿ ದೈವದ ನೇಮ ನಡೆಯಲಿದೆ. ಜ.21 ರಂದು ಬೆಳಗ್ಗೆ ಭೈರಜ್ಜಿ ನೇಮ ನಡೆಯಲಿದೆ. ಜ.24 ರಂದು ಬೆಳಗ್ಗೆ ಬ್ರಹ್ಮರ ನೇಮ ನಂತರ ರಾಜ್ಯನ್ ದೈವದ ನೇಮ ನಡೆಯಲಿದೆ.

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜೂನ್ 2ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ಎಚ್ಚರಿಕೆ
May 30, 2025
11:52 PM
by: The Rural Mirror ಸುದ್ದಿಜಾಲ
ವಿಕಸಿತ ಕೃಷಿ ಸಂಕಲ್ಪ ಅಭಿಯಾನ |  ರೈತರ ಆದಾಯ ದ್ವಿಗುಣ ಉದ್ದೇಶದಿಂದ ಯೋಜನೆ
May 30, 2025
11:14 PM
by: The Rural Mirror ಸುದ್ದಿಜಾಲ
ರಾಜ್ಯದ ಹಲವೆಡೆ ಮುಂದುವರೆದ ಮಳೆ | ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಧಾರಾಕಾರ ಮಳೆ | ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್
May 30, 2025
8:31 AM
by: The Rural Mirror ಸುದ್ದಿಜಾಲ
ಈ 3 ಗಣೇಶ ಮಂತ್ರವನ್ನು ಪಠಿಸುವುದರಿಂದ ನಿಮ್ಮ ಜೀವನದಲ್ಲಿ ಏನಾಗುತ್ತದೆ…?
May 30, 2025
7:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group