ಗುತ್ತಿಗಾರು: ಗುತ್ತಿಗಾರು ಗ್ರಾಮದ ಮೊಗ್ರ ಏರಣಗುಡ್ಡೆ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿಯನ್ನು ಶಾಸಕ ಎಸ್.ಅಂಗಾರ ವೀಕ್ಷಿಸಿದರು.
20 ಲಕ್ಷ ರೂಗಳಲ್ಲಿ ಈ ಕಾಮಗಾರಿ ನಡೆಯುತ್ತಿದೆ. ವೀಕ್ಷಣೆ ಸಂದರ್ಭ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ , ಗ್ರಾಪಂ ಸದಸ್ಯ ಜಯಪ್ರಕಾಶ್ ಮೊಗ್ರ ಮತ್ತಿತರರು ಉಪಸ್ಥಿತರಿದ್ದರು.
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…
ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…