ಮೊಣ್ಣಂಗೇರಿಯಲ್ಲೂ ಕುಸಿತ : ತಕ್ಷಣವೇ ತೆರವು ಕಾರ್ಯ

July 21, 2019
3:30 PM

ಮೊಣ್ಣಂಗೇರಿ: ಕಳೆದ ಎರಡು ದಿನಗಳಿಂದ ಮಡಿಕೇರಿ ಪ್ರದೇಶದಲ್ಲಿ ಭಾರಿ ಮಳೆಯಾಗಿತ್ತು. ಈ ಸಂದರ್ಭ ವಿವಿದೆಡೆ ಗುಡ್ಡ ಕುಸಿತವಾಗಿತ್ತು. ಇದೇ ವೇಳೆ ಮೊಣ್ಣಂಗೇರಿ ಪ್ರದೇಶದಲ್ಲೂ ಕುಸಿತವಾಗಿ ಸಂಚಾರಕ್ಕೆ ಅಡ್ಡಿಯಾಗಿತ್ತು. ತಕ್ಷಣವೇ ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯ ನಡೆದಿದೆ. ಈಗ ವಾಹನ ಸಂಚಾರ ಆರಂಭಗೊಂಡಿದ್ದು  ಜನರಿಗೆ ತೊಂದರೆಯಾಗದಂತೆ ಆಡಳಿತವುತಕ್ಷಣ  ಕ್ರಮ ಕೈಗೊಂಡಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ
August 19, 2026
8:42 PM
by: ದ ರೂರಲ್ ಮಿರರ್.ಕಾಂ
ಎಲ್ ನಿನೋ ಆತಂಕದ ನಡುವೆಯೂ ಖಾರಿಫ್ ಬಿತ್ತನೆ 1,000 ಲಕ್ಷ ಹೆಕ್ಟೇರ್ ದಾಟಿದೆ
August 19, 2026
6:48 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?
August 19, 2026
2:02 PM
by: ಸಾಯಿಶೇಖರ್ ಕರಿಕಳ
ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ
August 19, 2026
8:05 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror