ಮೊಣ್ಣಂಗೇರಿ: ಕಳೆದ ಎರಡು ದಿನಗಳಿಂದ ಮಡಿಕೇರಿ ಪ್ರದೇಶದಲ್ಲಿ ಭಾರಿ ಮಳೆಯಾಗಿತ್ತು. ಈ ಸಂದರ್ಭ ವಿವಿದೆಡೆ ಗುಡ್ಡ ಕುಸಿತವಾಗಿತ್ತು. ಇದೇ ವೇಳೆ ಮೊಣ್ಣಂಗೇರಿ ಪ್ರದೇಶದಲ್ಲೂ ಕುಸಿತವಾಗಿ ಸಂಚಾರಕ್ಕೆ ಅಡ್ಡಿಯಾಗಿತ್ತು. ತಕ್ಷಣವೇ ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯ ನಡೆದಿದೆ. ಈಗ ವಾಹನ ಸಂಚಾರ ಆರಂಭಗೊಂಡಿದ್ದು ಜನರಿಗೆ ತೊಂದರೆಯಾಗದಂತೆ ಆಡಳಿತವುತಕ್ಷಣ ಕ್ರಮ ಕೈಗೊಂಡಿದೆ.
ಮುಂದಿನ ಎರಡು ಮೂರು ದಿನಗಳಲ್ಲಿ ದೇಶದ ವಾಯುವ್ಯ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ…
ವಿಧಾತ್ರಿ ಎಂ, 6 ನೇ ತರಗತಿ, ರೋಟರಿ ಮಿಡ್ಟೌನ್ ಶಾಲೆ, ಮೈಸೂರು | …
ನೈನಿಕಾ.ಬಿ.ಸಿ , 4ನೇ ತರಗತಿ , ಸೈಂಟ್ ಆನ್ಸ್ ಇಂಗ್ಲಿಷ್ ಮಾಧ್ಯಮ ಶಾಲೆ,…
ನಯೋನಿಕಾ.ಬಿ.ಸಿ., 4 ನೇ ತರಗತಿ, ಸೈಂಟ್ ಆನ್ಸ್ ಶಾಲೆ ಕಡಬ | -…
ನಿಪಾ ವೈರಸ್ ಹರಡುವಿಕೆಯ ವಿರುದ್ಧ ರಾಜ್ಯವು ತನ್ನ ತಡೆಗಟ್ಟುವ ಕ್ರಮಗಳನ್ನು ತೀವ್ರಗೊಳಿಸಿದೆ ಎಂದು…
ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ದೇವರು ಹಾಗೂ ಗುರು…