Advertisement
Categories: Uncategorized

ಮೊಣ್ಣಂಗೇರಿ : ಜನರು ಆತಂಕ ಪಡುವ ಅಗತ್ಯವಿಲ್ಲ – ಸ್ಪಷ್ಟನೆ

Share

ಸಂಪಾಜೆ: ಮೊಣ್ಣಂಗೇರಿ ಬಳಿ ಸಾಮಾನ್ಯವಾಗಿ ಬರೆ ಜರಿದಿದ್ದು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಥಳೀಯರು ಹೇಳಿದ್ದಾರೆ. ಎರಡು ದಿನಗಳ ಹಿಂದೆ ಮೊಣ್ಣಂಗೇರಿ ಒಳರಸ್ತೆಯಲ್ಲಿ ಬರೆ ಜರಿದಿತ್ತು. ಇದು ಸಾಮಾನ್ಯವಾಗಿ ಕಂಡುಬರುತ್ತದೆ. ಈಗ ಅಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಸ್ಥಳೀಯ  ಜನರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ತಪ್ಪು ಸಂದೇಶ  ಈ ಮೂಲಕ ಹೋಗದಂತೆ ಮನವಿ ಮಾಡಲಾಗಿದೆ. ಜನರನ್ನು ಭಯಗೊಳಿಸುವ ಅಥವಾ ತಪ್ಪು ಮಾಹಿತಿ ಹರಡುವ ಉದ್ದೇಶವೂ ಇಲ್ಲ. ಆದರೆ ನಮ್ಮ ನ್ಯೂಸ್ ಲಿಂಕ್ ಉಪಯೋಗಿಸಿ ವಾಸ್ತವನ್ನು ತಿರುಚಿ ತಪ್ಪು ಸಂದೇಶ ರವಾನೆ ಮಾಡುತ್ತಿರುವುದು  ಗಮನಕ್ಕೆ ಬಂದಿದೆ. ಸುಳ್ಯನ್ಯೂಸ್.ಕಾಂ ಈ ಬಗ್ಗೆ ವಿಷಾದ ವ್ಯಕ್ತಪಡಿಸುತ್ತದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯ ಮೇಲೆ ಕ್ಯಾನ್ಸರ್‌ ಅಪವಾದ | ಕ್ಲಿನಿಕಲ್‌ ಟ್ರಯಲ್‌ ಹೇಗೆ ಮಾಡುವುದು..? | ಪರಿಶುದ್ಧವಾದ ಅಡಿಕೆ ಯಾವುದು..?

ಅಡಿಕೆಯ ಮೇಲೆ ಕ್ಯಾನ್ಸರ್‌ಕಾರಕ ಎನ್ನುವ ಅಪವಾದ ನಿರಂತರವಾಗಿದೆ. ಈ ಬಗ್ಗೆ ವೈಜ್ಞಾನಿಕ ಅಧ್ಯಯನ…

2 hours ago

ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವದ ಸಂಭ್ರಮ

ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರ ಕ್ಷೇತ್ರ…

3 hours ago

ಖಾದಿಯನ್ನು ಬೆಂಬಲಿಸಿ-ಉಳಿಸಿ | ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನಕ್ಕೆ ಚಾಲನೆ

ಖಾದಿ ದೇಶದ ಅಸ್ಮಿತೆಯಾಗಿದ್ದು, ಇದನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಉತ್ತೇಜನ-ಪ್ರೋತ್ಸಾಹ ಅತ್ಯಗತ್ಯವಾಗಿದೆ ಎಂದು…

3 hours ago

ಎಲ್ಲಾ ಪಡಿತರ ಕಾರ್ಡ್‌ಗಳನ್ನು ಯಥಾವತ್ತಾಗಿ ಮುಂದುವರಿಸಲು  ಅಧಿಕಾರಿಗಳಿಗೆ ಸೂಚಿಸಲಾಗಿದೆ | ಸಚಿವ ಕೆ.ಎಚ್. ಮುನಿಯಪ್ಪ

ಎಲ್ಲಾ ಪಡಿತರ ಕಾರ್ಡ್‌ಗಳನ್ನು ಯಥಾವತ್ತಾಗಿ ಮುಂದುವರಿಸಲು ಮುಖ್ಯಮಂತ್ರಿಯವರ ಆದೇಶದಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು…

3 hours ago

ಅಡಿಕೆ ಕ್ಯಾನ್ಸರ್‌ಕಾರಕ | ತಿರುಚಿದ ವರದಿ ಪ್ರಕಟಿಸಿದ WHO | ಕೇಂದ್ರ ಸರ್ಕಾರ ಮಧ್ಯಪ್ರವೇಶಕ್ಕೆ ಕ್ಯಾಂಪ್ಕೊ ಒತ್ತಾಯ |

ವಿಶ್ವ ಆರೋಗ್ಯ ಸಂಸ್ಥೆಯು(WHO) ಅಡಿಕೆ ಕ್ಯಾನ್ಸರ್‌ ಕಾರಕವೆಂದು ಸಾಬೀತುಪಡಿಸಲು ಸಂಶೋಧನಾ ವರದಿಗಳನ್ನೇ ತಿರುಚಿ…

15 hours ago

ಅಡಿಕೆಯ ಔಷಧೀಯ ಗುಣ | “we made” ಅಡಿಕೆಯ ಲಿಕ್ವಿಡ್‌ ಸೋಪು | ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ |

ಅಡಿಕೆಯ ಔಷಧೀಯ ಗುಣಗಳು ಹಲವಾರು ಇವೆ. ಅಡಿಕೆಯ ಚೊಗರಿನಿಂದ ತಯಾರು ಮಾಡುವ ಸೋಪು…

1 day ago