ಮೊದಲ ಟೆಸ್ಟ್ ಪಂದ್ಯದಲ್ಲಿ ಗೆಲುವು ಕಂಡ ಟೀಂ ಇಂಡಿಯಾ

October 6, 2019
6:27 PM

ವಿಶಾಖಪಟ್ಟಣ: ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಮೊದಲನೇ ಟೆಸ್ಟ್‌ ಪಂದ್ಯದಲ್ಲಿ ಭಾರತ 203 ರನ್ ಗಳ ಬೃಹತ್ ಗೆಲುವು ಸಾಧಿಸಿದೆ.

ಡಾ.ವೈ.ಎಸ್ ರಾಜಶೇಖರ್ ರೆಡ್ಡಿ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಮೊದಲನೇ ಟೆಸ್ಟ್‌ ಪಂದ್ಯದ ಮೊದಲ ಇನ್ನಿಂಗ್ಸ್ ಪ್ರಾರಂಭಿಸಿದ್ದ ಟೀಂ ಇಂಡಿಯಾ 502 ರನ್ ಗಳಿಗೆ ಡಿಕ್ಲೇರ್ ಮಾಡಿಕೊಂಡಿತ್ತು. ನಂತರ ಇನ್ನಿಂಗ್ಸ್ ಆರಂಭಿಸಿದ್ದ ಆಫ್ರಿಕಾ 431 ರನ್ ಗಳಿಗೆ ಆಲೌಟ್ ಆಯಿತು. ನಂತರ 71 ರನ್ ಗಳ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದ ಟೀಂ ಇಂಡಿಯಾ 323 ರನ್ ಗಳಿಗೆ ಡಿಕ್ಲೇರ್ ಮಾಡಿಕೊಂಡು ಆಫ್ರಿಕಾಗೆ 395 ರನ್ ಗಳ ಗುರಿ ನೀಡಿತ್ತು.  ಕೊನೆಯ ದಿನ ಈ ಬೃಹತ್ ಮೊತ್ತ ಬೆನ್ನಟ್ಟಿದ ಆಫ್ರಿಕಾಗೆ ಟೀಂ ಇಂಡಿಯಾ ಬೌಲರ್ ಗಳು ಶಾಕ್ ನೀಡಿದರು. ಕೇವಲ 191 ರನ್ ಗಳಿಗೆ ಆಫ್ರಿಕಾ ತಂಡವನ್ನು ಆಲೌಟ್ ಮಾಡಿದ್ದು ಇದರೊಂದಿಗೆ ಭಾರತ 203 ರನ್ ಗಳ ಬೃಹತ್ ಗೆಲುವು ಸಾಧಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!
September 6, 2026
11:11 AM
by: ದ ರೂರಲ್ ಮಿರರ್.ಕಾಂ
ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?
September 5, 2026
10:11 PM
by: ದ ರೂರಲ್ ಮಿರರ್.ಕಾಂ
3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ
September 4, 2026
8:50 PM
by: ದ ರೂರಲ್ ಮಿರರ್.ಕಾಂ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror