ಮೊಬೈಲ್, ಮಾದಕ ದ್ರವ್ಯ ಬಳಕೆಯಿಂದ ದೂರವಿರುವಂತೆ ವಿದ್ಯಾರ್ಥಿಗಳಲ್ಲಿ ಜಾಗೃತಿ

July 10, 2019
9:54 PM

ಸುಳ್ಯ. ವಿದ್ಯಾರ್ಥಿಗಳಲ್ಲಿ ಮೊಬೈಲ್ ಮತ್ತು ಮಾದಕ ವಸ್ತುಗಳ ಬಳಕೆಯನ್ನು ತಡೆಯಲು ಶಾಲಾ, ಕಾಲೇಜು ಹಂತದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತಿದೆ. ಈ ಹಿನ್ನಲೆಯಲ್ಲಿ ಸುಳ್ಯ ಸರಕಾರಿ ಪದವಿಪೂರ್ವ ಕಾಲೇಜಿಗೆ ಪುತ್ತೂರು ಸಹಾಯಕ ಕಮಿಷನರ್ ಹೆಚ್.ಕೆ.ಕೃಷ್ಣಮೂರ್ತಿ ಹಾಗೂ ತಹಶಿಲ್ದಾರ್ ಎನ್.ಎ‌.ಕುಂಞಿ ಅಹಮ್ಮದ್ ಭೇಟಿ ನೀಡಿ ಮಾದಕವಸ್ತುಗಳ ಬಳಕೆ, ಮೊಬೈಲ್ ಬಳಕೆಯಿಂದ ದೂರ ಇರುವಂತೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು.

ಅಂಗಡಿಗಳಲ್ಲಿ ಮೊಬೈಲ್ ಇರಿಸಿದರೆ ಕ್ರ‌ಮ:

ವಿದ್ಯಾರ್ಥಿಗಳ ಮೊಬೈಲ್ ಫೋನ್ ಗಳನ್ನು ಶಾಲಾ ಕಾಲೇಜುಗಳ ಸಮೀಪದ ಅಂಗಡಿಗಳಲ್ಲಿ ಇರಿಸಿದರೆ ಅಂಗಡಿ ಮಾಲಿಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಹಾಯಕ ಕಮೀಷನರ್ ಆದೇಶ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಪುತ್ತೂರು ತಾಲೂಕಿನ ವಿವಿಧ ಕಡೆಗಳಲ್ಲಿ ಪೊಲೀಸರು ಅಂಗಡಿಗಳಿಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ
October 15, 2026
10:10 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror