ಮೋದಿ ಪ್ರಮಾಣವಚನ ಸಂಭ್ರಮ : ಸುಳ್ಯದಲ್ಲಿ ಹಂಚಲು ಸಿದ್ಧವಾಗಿದೆ 10 ಸಾವಿರ ಲಡ್ಡು

May 30, 2019
2:49 PM

ಸುಳ್ಯ: ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ ಎರಡನೇ ಬಾರಿ ಪ್ರಮಾನ ವಚನ ಸ್ವೀಕಾರ ಹಾಗೂ  ಎರಡನೇ ಬಾರಿ ಎನ್.ಡಿ.ಎ ಸರಕಾರ ಇಂದು ಸಂಜೆ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರಕ್ಕೇರುವ ಸಂಭ್ರಮವನ್ನು ಆಚರಿಸಲು ಸುಳ್ಯದಲ್ಲೂ ಕಾರ್ಯಕರ್ತರು, ಅಭಿಮಾನಿಗಳು ಸಿದ್ಧತೆ ನಡೆಸಿದ್ದಾರೆ.

Advertisement
Advertisement
Advertisement

 

Advertisement

 

Advertisement

 

ಸಾರ್ವಜನಿಕರಿಗೆ ವಿತರಿಸಲು 10 ಸಾವಿರ ಲಡ್ಡು ಸಿದ್ಧಪಡಿಸಲಾಗಿದೆ. ಮೂರು ಸಾವಿರ ಚಹಾ ವಿತರಣೆ ನಡೆಯಲಿದೆ. ಮೋದಿ ಅಭಿಮಾನಿಗಳಾದ ದಿನೇಶ್ ಎ‌.ಎಸ್.ನೇತೃತ್ವದ ಅಮ್ಮ ಫ್ಲವರ್ ಸ್ಟಾಲ್, ಹರಿಪ್ರಸಾದ್ ಅವರ ಕೀರ್ತನ್ ಕೆಟರರ್ಸ್, ಸತ್ಯಪ್ರಸಾದ್ ಅವರ ಜ್ಯೋತಿ ಫ್ಲವರ್ ಸ್ಟಾಲ್, ರಾಂಪ್ರಸಾದ್ ಅವರ ಪೂರ್ಣಿಮಾ ಟ್ರಾವೆಲ್ಸ್ ಜಂಟಿಯಾಗಿ ಸಂಜೆ ಲಡ್ಡು ಮತ್ತು ಚಹಾ ವಿತರಿಸುವರು. ಇದಕ್ಕಾಗಿ ಕಳೆದ ಎರಡು ದಿನಗಳಿಂದ 11 ಮಂದಿ ಸೇರಿ ಹತ್ತು ಸಾವಿರ ಲಡ್ಡು ತಯಾರಿಸಿದ್ದಾರೆ. 2014ರಲ್ಲಿ ನರೇಂದ್ರ ಮೋದಿ ಸರಕಾರ ಅಧಿಕಾರಕ್ಕೇರಿದ ಸಂದರ್ಭದಲ್ಲಿ ಇವರು ಇಡೀ ನಗರದಲ್ಲಿ 15 ಸಾವಿರ ಲಡ್ಡು ಹಂಚಿದ್ದರು.

Advertisement

ಮೋದಿಯವರು ಮತ್ತೆ ಪ್ರಧಾನಿಯಾಗಿ ಅಧಿಕ್ಕಾರಕ್ಕೇರುವುದು ತುಂಬಾ ಖುಷಿ ಕೊಟ್ಟಿದೆ. ಆದುದರಿಂದ ಎಲ್ಲರಿಗೂ ಸಿಹಿ ನೀಡಿ ಸಂಭ್ರಮ ಹಚ್ಚಿಕೊಳ್ಳಬೇಕು ಎಂಬ ನೆಲೆಯಲ್ಲಿ ಲಡ್ಡು ಹಂಚಲಾಗುವುದು” ಎಂದು ಜ್ಯೋತಿ ಫ್ಲವರ್ ಸ್ಟಾಲ್ ನ ಸತ್ಯಪ್ರಸಾದ್ ಸುಳ್ಯನ್ಯೂಸ್.ಕಾಂ ಗೆ ತಿಳಿಸಿದ್ದಾರೆ.

 

Advertisement

 

Advertisement

 

Advertisement

 

Advertisement

 

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದವರು ಕೊಡದಿದ್ದರೆ ಏನು ಮಾಡುವುದು..?
January 15, 2025
6:35 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಔಷಧೀಯ ಗುಣ | “we made” ಅಡಿಕೆಯ ಲಿಕ್ವಿಡ್‌ ಸೋಪು | ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ |
November 26, 2024
7:11 AM
by: ಮಹೇಶ್ ಪುಚ್ಚಪ್ಪಾಡಿ
ಇಂಡಿಯನ್ ಅಕಾಡೆಮಿ ಆಫ್ ಓರಲ್ ಮೆಡಿಸಿನ್ ಅಂಡ್ ರೇಡಿಯಾಲಜಿಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಡಾ.ಜಯಪ್ರಸಾದ ಆನೆಕಾರ
November 26, 2024
5:53 AM
by: ದ ರೂರಲ್ ಮಿರರ್.ಕಾಂ
ಐಎಆರ್‌ಸಿಯಿಂದ ಹೊಸ ಅಧ್ಯಯನ | ಭಾರತದ ಅಡಿಕೆ ಬೆಳೆಯೇ ಟಾರ್ಗೆಟ್..!?‌ | ಎಚ್ಚರಿಕೆ ವಹಿಸದಿದ್ದರೆ ಭವಿಷ್ಯದಲ್ಲಿ ಅಡಿಕೆ ಬೆಳೆಯ ಮೇಲೆಯೇ ಅಪಾಯ..! |
November 15, 2024
4:42 PM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror