ಸುಳ್ಯ: ಭಾರತ ಸರಕಾರದ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ 9 ರಿಂದ 12 ನೇ ತರಗತಿವರೆಗಿನ ಹೆಣ್ಣು ಮಕ್ಕಳಿಗೆಂದೆ ನೀಡಲ್ಪಡುವ ಬೇಗಂ ಹಝ್ರತ್ ಮಹಲ್ ನ್ಯಾಷನಲ್ ಸ್ಕಾಲರ್ ಶಿಪ್ ಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಸಪ್ಟೆಂಬರ್ 30 2019 ಆಗಿರುತ್ತದೆ ಎಂದು ಪ್ರಕಟಣೆಗೆ ತಿಳಿಸಿರುತ್ತಾರೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…