ನವದೆಹಲಿ : ಭಾರತೀಯ ಜನತಾ ಪಕ್ಷ ಈ ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ 272 ಮ್ಯಾಜಿಕ್ ನಂಬರ್ ದಾಟಿದೆ. ಈಗಿನ ಪ್ರಕಾರ 288 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.ಬಿಜೆಪಿ ಏಕಾಂಗಿಯಾಗಿಯೇ 300 ರ ಗಡಿಯನ್ನು ದಾಟಿದರೂ ಅಚ್ಚರಿಯಿಲ್ಲ. ಬಿಜೆಪಿ ಮೈತ್ರಿಕೂಟವು 345 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…