ಸುಳ್ಯ: ಸುಳ್ಯ ಯುವಜನ ಸಂಯುಕ್ತ ಮಂಡಳಿ 2019-20 ನೇ ಸಾಲಿನ ನೂತನ ಅಧ್ಯಕ್ಷರಾಗಿ ಶಂಕರ್ ಪೆರಾಜೆ, ಕಾರ್ಯದರ್ಶಿಯಾಗಿ ತೇಜಸ್ವಿ ಕಡಪಳ, ಕೋಶಾಧಿಕಾರಿಯಾಗಿ ವಿಜಯಕುಮಾರ್ ಉಬರಡ್ಕ ಆಯ್ಕೆಯಾಗಿದ್ದರೆ.
ಉಪಾಧ್ಯಕ್ಷರಾಗಿ ಪ್ರವೀಣ್ ಜಯನಗರ, ಸುಧಾರಾಣಿ ಮುರುಳ್ಯ, ಜತೆ ಕಾರ್ಯದರ್ಶಿ ಯಾಗಿ ವಿಖ್ಯಾತ್ ಬಾರ್ಪಣೆ, ರಾಜೀವಿ ಲಾವಂತ್ತಡ್ಕ, ಸಾಂಸ್ಕ್ರತಿಕ ಕಾರ್ಯದರ್ಶಿಯಾಗಿ ರಶ್ಮಿ ರಜನಿಕಾಂತ್, ಕ್ರೀಡಾ ಕಾರ್ಯದರ್ಶಿಯಾಗಿ ಪವನ್ ಪಳ್ಳತ್ತಡ್ಕ, ನಿರ್ದೇಶಕರಾಗಿ ದಯಾನಂದ ಕೇರ್ಪಳ, ಆರ್.ಕೆ.ಮಹಮ್ಮದ್, ತುಳಸಿ ಕೇವಳ, ಗೀತಾ ಕಡ್ಯ, ದಯಾನಂದ ಪಾತಿಕಲ್ಲು, ರಮೇಶ್ ಮೆಟ್ಟಿನಡ್ಕ, ಚರಣ್ ಕಾಯಾರ ಆಯ್ಕೆಯಾಗಿದ್ದಾರೆ.
ನೂತನ ಪದಾಧಿಕಾರಿಗಳಿಗೆ ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು ಪ್ರಮಾಣ ವಚನ ಬೋಧಿಸಿದರು. ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.
ಕೇರಳದ ಕೆಲವು ಪ್ರದೇಶಗಳಲ್ಲಿ ತಾಪಮಾನದಲ್ಲಿ ಗಣನೀಯ ಏರಿಕೆಯ ಬಗ್ಗೆ ಎಚ್ಚರಿಕೆ ನೀಡಿದೆ. ಮುಂದಿನ…
ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುವ ಶಿವರಾತ್ರಿ, ಶಿವ ಭಕ್ತರ ಪಾಲಿಗೆ…
ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಮಾತೇ…
ಮಂಗಳೂರು ಮಹಾನಗರಪಾಲಿಕೆ ವತಿಯಿಂದ ತುಂಬೆಯಲ್ಲಿರುವ ಕಿಂಡಿ ಅಣೆಕಟ್ಟಿನ ಬಳಿ ನೇತ್ರಾವತಿ ನದಿಗೆ ಗಂಗಾ…
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…