ಯುವತಿಯ ಅಶ್ಲೀಲ ಭಾವಚಿತ್ರ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಆರೋಪಿಯ ಬಂಧನ

September 21, 2019
6:42 PM

ಮಂಗಳೂರು: ಮಂಜೇಶ್ವರ ನಿವಾಸಿ ಜಿತೇಶ್ ಸಪಲ್ಯ ಎಂಬಾತನು 2-3 ವರ್ಷಗಳಿಂದ ಯುವತಿಯೊಬ್ಬಳ ಜೊತೆ ಗೆಳೆತನ ಮಾಡಿ ಯುವತಿಯ ಮನೆಯಲ್ಲಿ  ಯಾರೂ ಇಲ್ಲದ ವೇಳೆ ಬಂದು ಯುವತಿಯ ಫೋಟೊ ಸೆರೆಹಿಡಿದಿದ್ದ. ಬಳಿಕ ಯುವತಿಯ ಮದುವೆಗೆ ಯುವತಿಯ ಮನೆಯವರು ವಿರೋಧ ವ್ಯಕ್ತಪಡಿಸಿದ ದ್ವೇಷದಿಂದ ಆರೋಪಿಯು ಯುವತಿ ಅಶ್ಲೀಲ ಭಾವಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ಮಾನಹಾನಿ ಮಾಡಿದ ಘಟನೆ ನಡೆದಿದೆ.

Advertisement
Advertisement

ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿ  ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Advertisement

 

 

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |
May 18, 2024
1:02 PM
by: ಸಾಯಿಶೇಖರ್ ಕರಿಕಳ
ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್
May 18, 2024
1:01 PM
by: The Rural Mirror ಸುದ್ದಿಜಾಲ
ರಾಜ್ಯದ ಹಲವೆಡೆ ಮಳೆ | ತಂಪಾದ ಬರದ ನೆಲ | ಸಿಡಿಲು ಬಡಿದು ಬಾಲಕಿ ಸಾವು
May 18, 2024
12:45 PM
by: The Rural Mirror ಸುದ್ದಿಜಾಲ
ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?
May 18, 2024
12:28 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror