ಮಂಗಳೂರು: ಮಂಜೇಶ್ವರ ನಿವಾಸಿ ಜಿತೇಶ್ ಸಪಲ್ಯ ಎಂಬಾತನು 2-3 ವರ್ಷಗಳಿಂದ ಯುವತಿಯೊಬ್ಬಳ ಜೊತೆ ಗೆಳೆತನ ಮಾಡಿ ಯುವತಿಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಂದು ಯುವತಿಯ ಫೋಟೊ ಸೆರೆಹಿಡಿದಿದ್ದ. ಬಳಿಕ ಯುವತಿಯ ಮದುವೆಗೆ ಯುವತಿಯ ಮನೆಯವರು ವಿರೋಧ ವ್ಯಕ್ತಪಡಿಸಿದ ದ್ವೇಷದಿಂದ ಆರೋಪಿಯು ಯುವತಿ ಅಶ್ಲೀಲ ಭಾವಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ಮಾನಹಾನಿ ಮಾಡಿದ ಘಟನೆ ನಡೆದಿದೆ.
ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…