ಎಲಿಮಲೆ: ಯುವ ಬ್ರಿಗೇಡ್ ಸುಳ್ಯ ತಾಲೂಕು ಹಾಗೂ ಶಾಲಾ ಅಭಿವೃದ್ಧಿ ಸಮಿತಿ ಎಲಿಮಲೆ ಸರಕಾರಿ ಪ್ರೌಢ ಶಾಲೆ ವತಿಯಿಂದ ಭಾನುವಾರ ಸುಳ್ಯ ತಾಲೂಕಿನ ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ ಒಂದು ದಿನದ ಶ್ರಮಸೇವೆ ಮಾಡಲಾಯಿತು. ದಸರಾ ರಜೆ ಮುಗಿದು ಶಾಲೆ ಆರಂಭವಾಗುವುದಕ್ಕೂ ಮುನ್ನ ಶಾಲೆಯ ಕಿಟಕಿ ಬಾಗಿಲುಗಳಿಗೆ ಬಣ್ಣ ಬಳಿದು ಶಾಲೆಗೆ ಬರುವ ಮಕ್ಕಳಿಗೆ ಆಹ್ಲಾದಕರವಾದ ವಾತಾವರಣವನ್ನು ಉಂಟು ಮಾಡುವ ಉದ್ದೇಶದಿಂದ ಯುವಾಬ್ರಿಗೇಡ್ ನ ಸುಂದರ ಪರಿಕಲ್ಪನೆ ಸ್ಮಾರ್ಟ್ ಸ್ಕೂಲ್. ಈ ಹಿನ್ನೆಲೆಯಲ್ಲಿ ಕೆಲಸ ಮಾಡಿದೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.