ಯುವ ಜೆಡಿಎಸ್ ಪ್ರದಾನ ಕಾರ್ಯದರ್ಶಿಯಾಗಿ ಸತ್ಯನಾರಾಯಣ

June 12, 2019
6:00 PM

ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಯುವ ಜನತಾದಳದ ಮಹಾ ಪ್ರದಾನ ಕಾರ್ಯದರ್ಶಿಯಾಗಿ  ಸುಳ್ಯ ತಾಲೂಕಿನ ಸತ್ಯನಾರಾಯಣ ಚಿಮ್ಟಿಕಲ್ಲು ಇವರನ್ನು  ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ನೇಮಕ ಮಾಡಿದ್ದಾರೆ. ಜಿಲ್ಲಾ ಯುವ ಜನತಾದಳದ ಮಹಾ ಪ್ರದಾನ ಕಾರ್ಯದರ್ಶಿಯಾಗಿ ಜವಾಬ್ದಾರಿಯನ್ನು ವಹಿಸಿಕೊಂಡು ಪಕ್ಷದ ತತ್ವ ಹಾಗೂ ಸಿದ್ಧಾಂತಗಳಿಗೆ ಬದ್ದರಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನತಾದಳ (ಜಾತ್ಯಾತೀತ) ಪಕ್ಷವನ್ನು ಹಾಗೂ ಯುವ ವಿಭಾಗವನ್ನು ಪರಿಣಾಮಕಾರಿಯಾಗಿ ಸಂಘಟಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವಂತೆ ಸೂಚನೆ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!
September 7, 2026
7:44 AM
by: ಮಿರರ್‌ ಡೆಸ್ಕ್‌
ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ
September 5, 2026
7:20 PM
by: ದ ರೂರಲ್ ಮಿರರ್.ಕಾಂ
ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ
101 ತಾಲೂಕುಗಳಲ್ಲಿ ಬರದ ಛಾಯೆ – ಗ್ರಾಮೀಣರಿಗೆ ಉದ್ಯೋಗ ಹೆಚ್ಚಿಸಲು ಸಚಿವ ಖಂಡ್ರೆ ಸೂಚನೆ
August 28, 2026
8:50 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror