ಸುಳ್ಯ: ಪೆರಾಜೆಯಿಂದ ಅರಂತೋಡು ತನಕ ರಾಜ್ಯ ಹೆದ್ದಾರಿಯ ಇಕ್ಕೆಲಗಳಲ್ಲಿ ಮಳೆ ನೀರು ನಿಂತು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿರುವ ಸ್ಥಳವನ್ನು ಯುವ ಬ್ರಿಗೇಡ್ ಸುಳ್ಯ ತಾಲೂಕು ತಂಡದ ವತಿಯಿಂದ ಶ್ರಮದಾನದ ಮೂಲಕ ದುರಸ್ಥಿ ಪಡಿಸಲಾಯಿತು. ಕಸ ಕಡ್ಡಿಗಳನ್ನು ತೆರವುಗೊಳಿಸಿ ರಸ್ತೆಯಿಂದ ನೀರು ಚರಂಡಿಗೆ ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಮಾಡಲಾಯಿತು ಪರಿವಾರಕಾನದ ಮೋಕ್ಷಿತ್, ಪವನ್,ಮುರಳಿ, ಅಶೋಕ, ನವೀನ, ರಾಜೇಶ್, ಶರತ್ ತಮ್ಮಣ್ಣ ಅರಂತೋಡಿನ ಅಶ್ವತ್ಥ್, ಕಿಶೋರ್, ಗೌತಮ್,
ದೇವಿಪ್ರಸಾದ್ ಅರಂಬೂರು, ಮನೀಷ್ ಗೂನಡ್ಕ ಪ್ರಶಾಂತ್ ಅರಂಬೂರು ಭಾಗವಹಿಸಿದ್ದರು.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?