ಸುಳ್ಯ: ಯುವ ಬ್ರಿಗೇಡ್ ಸುಳ್ಯ ವತಿಯಿಂದ ಆದಿತ್ಯವಾರ ಗೂನಡ್ಕದ ಶಾರದಾ ಅನುದಾನಿತ ಪ್ರಾಥಮಿಕ ಶಾಲೆಯ ಸಮೀಪದಲ್ಲಿರುವ ಬಸ್ಸು ನಿಲ್ದಾಣವನ್ನು ಸ್ವಚ್ಛಗೊಳಿಸಲಾಯಿತು. ಬಸ್ ನಿಲ್ದಾಣವು ಸ್ವಚ್ಛತೆ ಇಲ್ಲದೆ ಕಸಕಡ್ಡಿ, ಗುಟ್ಕಾ ಪ್ಯಾಕೆಟ್, ಸಾರಾಯಿ ಸೀಸೆಗಳು ಹಾಗೂ ಪ್ಲಾಸ್ಟಿಕ್ ಬಾಟಲ್ ಗಳಿಂದ ತುಂಬಿಹೋಗಿದ್ದು ಸಾರ್ವಜನಿಕರಿಗೆ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ನಿಲ್ಲಲೂ ಸಾಧ್ಯವಾಗದ ಸ್ಥಿತಿ ಉಂಟಾಗಿತ್ತು. ಇದನ್ನು ಯುವ ಬ್ರಿಗೇಡ್ ವತಿಯಿಂದ ಸ್ವಚ್ಛಗೊಳಿಸಿ ಅಲ್ಲಿ ಸಿಮೆಂಟ್ ಕಿತ್ತು ಹೋಗಿದ್ದ ಜಾಗಕ್ಕೆ ಹೊಸದಾಗಿ ಗಾರೆ ಹಾಕಿ , ಹಾಗೂ ಸಂಪೂರ್ಣವಾಗಿ ಪ್ಯೆಂಟ್ ಮಾಡಲಾಯಿತು.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?