ಸುಳ್ಯ: ಸುಳ್ಯ ಯುವಜನ ಸಂಯುಕ್ತ ಮಂಡಳಿಯ ಯುವ ಸದನ ಕಟ್ಟಡದ ಮೇಲ್ಛಾವಣಿ ನಿರ್ಮಾಣ ದ ಕಾಮಗಾರಿಯನ್ನು ಆರಂಭಿಸಲಾಯಿತು. ಯುವಜನ ಸಂಯುಕ್ತ ಮಂಡಳಿಯ ಪೂರ್ವಾಧ್ಯಕ್ಷ ಮನಮೋಹನ್ ಪುತ್ತಿಲ ದೀಪ ಬೆಳಗಿಸಿ ,ಕಟ್ಟಡ ಸಮಿತಿಯ ಅಧ್ಯಕ್ಷ ರಾದ ದೀಪಕ್ ಕುತ್ತಮೊಟ್ಟೆ ತೆಂಗಿನಕಾಯಿ ಒಡೆಯುವುದರ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು. ಮಂಡಳಿಯ ಪೂರ್ವಾಧ್ಯಕ್ಷರಾದ ದಿನೇಶ್ ಮಡಪ್ಪಾಡಿ, ಲಕ್ಷ್ಷ್ಮೀನಾರಾಯಣ ಕಜೆಗದ್ದೆ, ಚಂದ್ರಶೇಖರ ಪನ್ನೆ ,ದಿಲೀಪ್ ಬಾಬ್ಲುಬೆಟ್ಟು ಮಂಡಳಿಯ ಅಧ್ಯಕ್ಷ ಶಂಕರ್ ಪೆರಾಜೆ, ಕಾರ್ಯದರ್ಶಿ ತೇಜಸ್ವಿ ಕಡಪಳ,ಕೋಶಾಧಿಕಾರಿ ವಿಜಯಕುಮಾರ್ ಉಬರಡ್ಕ,ಉಪಾಧ್ಯಕ್ಷ ಪ್ರವೀಣ್ ಜಯನಗರ,ನಿರ್ದೇಶಕ ದಯಾನಂದ ಕೇರ್ಪಳ ಉಪಸ್ಥಿತರಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel