ಯೋಗ ತರಬೇತುದಾರರ ಹುದ್ದೆ – ಅರ್ಜಿ ಆಹ್ವಾನ

July 30, 2020
10:51 AM

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಆಯುಷ್ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಆಯುಷ್ ವೆಲ್‍ನೆಸ್ ಸೆಂಟರುಗಳಾದ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯ ಬಳ್ಕುಂಜೆ, ಸರ್ಕಾರಿ ಆಯುರ್ವೇದ ಚಿಕಿತ್ಸಾಲಯ ಸಜಿಪಮೂಡ, ಸರ್ಕಾರಿ ಆಯುರ್ವೇದ ಚಿಕಿತ್ಸಾಲಯ ಕಣಿಯೂರಿಗೆ ಗುತ್ತಿಗೆ ಆಧಾರದಲ್ಲಿ ತಾತ್ಕಾಲಿಕವಾಗಿ ಯೋಗ ತರಬೇತುದಾರರು (ಪಾರ್ಟ್ ಟೈಂ) ಹುದ್ದೆಗೆ ನೇಮಕ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ: ಕನಿಷ್ಟ 10+2 ಉತ್ತೀರ್ಣರಾಗಿರಬೇಕು ಮತ್ತು ಯೋಗ ವೆಲ್‍ನೆಸ್ ಇನ್‍ಸ್ಟ್ರಕ್ಟರ್ ಕೋರ್ಸ್ ಪ್ರಮಾಣ ಪತ್ರವನ್ನು ಯೋಗ ಸರ್ಟಿಫಿಕೇಷನ್ ಬೋರ್ಡ್‍ನಿಂದ ಪಡೆದಿರಬೇಕು ಅಥವಾ ಕನಿಷ್ಟ 10+2 ಉತ್ತೀರ್ಣರಾಗಿರಬೇಕು ಮತ್ತು ಪ್ರತಿಷ್ಟಿತ ಸಂಸ್ಥೆಯಲ್ಲಿ ಯೋಗ ತರಬೇತುದಾರರಾಗಿ ಕರ್ತವ್ಯ ನಿರ್ವಹಿಸಿದ ಅನುಭವವನ್ನು ಹೊಂದಿರಬೇಕು. ವಯೋಮಿತಿ 60 ವರ್ಷ ಮೀರಬಾರದು, ಸ್ಥಳೀಯರಿಗೆ ಪ್ರಾಶಸ್ತ್ಯವನ್ನು ನೀಡಲಾಗುವುದು. ಅರ್ಜಿ ಸಲ್ಲಿಸಲು ಆಗಸ್ಟ್ 5 ಕೊನೆಯ ದಿನ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆಯುಷ್ ಕಚೇರಿ ದೂರವಾಣಿ ಸಂಖ್ಯೆ: 0824-2453063 ಸಂಪರ್ಕಿಸವಂತೆ ದ.ಕ ಆಯುಷ್ ಇಲಾಖಾ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ
May 8, 2026
7:35 AM
by: ಮಿರರ್‌ ಡೆಸ್ಕ್
ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ
May 8, 2026
7:31 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,
May 7, 2026
1:59 PM
by: ಸಾಯಿಶೇಖರ್ ಕರಿಕಳ
ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ
May 7, 2026
7:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror