ಸುಳ್ಯ: 26 ವರ್ಷಗಳಿಂದ ಸುಳ್ಯದ ಶಾಸಕರಾಗಿ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರಾಗಿ , ನಾಯಕರಾಗಿರುವ ಅಂಗಾರ ಅವರಿಗೆ ಸಚಿವ ಸ್ಥಾನ ಲಭ್ಯವಾಗದೇ ಇರುವುದು ಕ್ಷೇತ್ರದ ಮತದಾರರಿಗೆ ಮಾಡಿರುವ ಅವಮಾನವಾಗಿದೆ. ಶಾಸಕ ಅಂಗಾರ ಅವರಿಗೆ ಸಚಿವರಾಗುವ ಯೋಗ್ಯತೆ ಇದೆ ಸಮರ್ಥರೂ ಇದ್ದಾರೆ. ಹಾಗಿದ್ದರೂ ಸಚಿವ ಸ್ಥಾನ ಲಭ್ಯವಾಗದೇ ಇರುವುದು ವಿಷಾದನೀಯ.ಪಕ್ಷನಿಷ್ಠೆ, ಪ್ರಾಮಾಣಿಕತೆ ಮುಳುವಾಯಿತೇ ಎಂಬ ಪ್ರಶ್ನೆ ಕಾರ್ಯಕರ್ತರಲ್ಲಿದೆ. ಹೀಗಾಗಿ ಈ ಬಗ್ಗೆ ಮತ್ತೊಮ್ಮೆ ಪರಿಶೀಲನೆ ಮಾಡಿ ಅಂಗಾರ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ತಾಪಂ ಮಾಜಿ ಅಧ್ಯಕ್ಷ ಮುಳಿಯ ಕೇಶವ ಭಟ್ ಪ್ರತಿಕ್ರಿಯೆ ನೀಡಿದ್ದಾರೆ.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…