ಬೆಳ್ಳಾರೆ: ಸುಳ್ಯ ತಾಲೂಕು ಸಾರ್ವಜನಿಕ ಶಿಕ್ಷಣ ಇಲಾಖೆ ಏರ್ಪಡಿಸಿದ್ದ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿದ್ಯಾಬೋಧಿನಿ ಹಿರಿಯ ಪ್ರಾಥಮಿಕ ಶಾಲಾ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನದೊಂದಿಗೆ ಸಮಗ್ರ ಪ್ರಶಸ್ತಿಯನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕಿಯರ ವಿಭಾಗದಲ್ಲಿ ಅತ್ಲೆಟಿಕ್ ಯೋಗದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?