ರಂಗಮಯೂರಿಯಲ್ಲಿ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಸಾಂಸ್ಕೃತಿಕ ಸಂಜೆ

August 15, 2019
8:42 PM

ಸುಳ್ಯ: ಸುಳ್ಯದ ಸಾಂಸ್ಕೃತಿಕ ಕೇಂದ್ರವಾದ ರಂಗಮಯೂರಿ ಕಲಾ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ತಯುಕ್ತ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು.ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರಧ್ವಾಜ್ ದೀಪ ಬೆಳಗಿಸಿ ಕಾರ್ಯಕ್ರ‌ಮವನ್ನು ಉದ್ಘಾಟಿಸಿದರು.

ಕಲಾ ಶಾಲೆಯ ಅಧ್ಯಕ್ಷ ವಿಜಯಕುಮಾರ್ ಮಯೂರಿ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ. ಮಹಾದೇವ, ನಗರ ಪಂಚಾಯತ್ ಸದಸ್ಯೆ ಕಿಶೋರಿ ಶೇಟ್, ನಿವೃತ್ತ ಯೋಧ ಜೆ.ಕೆ.ವಸಂತ ಗೌಡ ಕಾಳಮ್ಮನೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿಜಯಕುಮಾರ್ ಮಯೂರಿ ಸ್ವಾಗತಿಸಿ, ನಿರ್ದೇಶಕ ಲೊಕೇಶ್ ಊರುಬೈಲು ವಂದಿಸಿದರು. ವಿಖ್ಯಾತ್ ಬಾರ್ಪಣೆ ಕಾರ್ಯಕ್ರಮ ನಿರೂಪಿಸಿದರು. ಕಲಾ ಶಾಲೆಯ ವಿದ್ಯಾರ್ಥಿಗಳಿಂದ ದೇಶ ಭಕ್ತಿ ಗೀತೆ, ಲೊಕೇಶ್ ಊರುಬೈಲು ನಿರ್ದೇಶನದ ಮೇಘ ವೃಕ್ಷ ಮತ್ತು ತುಷಾರ್ ನಿರ್ದೇಶನದ ವೀರ ಭಗತ್ ಸಿಂಗ್ ನಾಟಕ ಪ್ರದರ್ಶನಗೊಂಡವು‌.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?
July 29, 2026
2:00 PM
by: ಸಾಯಿಶೇಖರ್ ಕರಿಕಳ
ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!
July 29, 2026
6:52 AM
by: ದ ರೂರಲ್ ಮಿರರ್.ಕಾಂ
ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ
July 29, 2026
6:42 AM
by: ದ ರೂರಲ್ ಮಿರರ್.ಕಾಂ
ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ
July 28, 2026
11:25 PM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror