ರಂಜಾನ್ ಹಬ್ಬದ ಪ್ರಯುಕ್ತ ರೋಗಿಗಳಿಗೆ ಹಣ್ಣು ವಿತರಣೆ

June 6, 2019
2:30 PM

ಸುಳ್ಯ: ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ರಿ ಪೈಚಾರ್ ಇದರ ವತಿಯಿಂದ ರಂಜಾನ್ ಹಬ್ಬದ ಪ್ರಯುಕ್ತ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಕಾರ್ಯಕ್ರಮ ನಡೆಯಿತು.

ಅಧ್ಯಕ್ಷ ರಿಫಾಯಿ ಎಸ್ ಎ, ಪ್ರಧಾನ ಕಾರ್ಯದರ್ಶಿ ಮುಜೀಬ್ ಪೈಚಾರ್, ಸದಸ್ಯರಾದ ಸಾಲಿ ಪೈಚಾರ್ , ಅಶ್ರಫ್ ಪೈಚಾರ್, ಅರ್ತಾಜೆ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ
ರಶೀದ್ ಪೈಚಾರ್,  ಮಜೀದ್ .ಬಿ ಎಸ್., ಮುನೀರ್ ಪಿಕ, ಮುತ್ತಲಿ ಪೈಚಾರ್, ಇಮ್ರಾನ್ ಪೈಚಾರ್, ನವಾಜ್ ಬೆಟ್ಟಂಪಾಡಿ‌ ,ಸವಾದ್ ಪೈಚಾರ್ .ಮೊದಲಾದವರು ಭಾಗವಹಿಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ
February 24, 2026
6:51 AM
by: ಮಿರರ್‌ ಡೆಸ್ಕ್
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
January 28, 2026
3:48 PM
by: ಮಿರರ್‌ ಡೆಸ್ಕ್
ಸುಳ್ಯದಲ್ಲಿ 265 ಅರ್ಹ ರೈತರಿಗೆ ಕೃಷಿ ಸವಲತ್ತುಗಳ ವಿತರಣೆ
January 20, 2026
6:24 AM
by: ದ ರೂರಲ್ ಮಿರರ್.ಕಾಂ
ಜನವರಿ 23 ರಿಂದ ಕದ್ರಿ ಫಲಪುಷ್ಪ ಪ್ರದರ್ಶನ
January 3, 2026
9:25 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror