ಸುಳ್ಯ: ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ರಿ ಪೈಚಾರ್ ಇದರ ವತಿಯಿಂದ ರಂಜಾನ್ ಹಬ್ಬದ ಪ್ರಯುಕ್ತ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಕಾರ್ಯಕ್ರಮ ನಡೆಯಿತು.
ಅಧ್ಯಕ್ಷ ರಿಫಾಯಿ ಎಸ್ ಎ, ಪ್ರಧಾನ ಕಾರ್ಯದರ್ಶಿ ಮುಜೀಬ್ ಪೈಚಾರ್, ಸದಸ್ಯರಾದ ಸಾಲಿ ಪೈಚಾರ್ , ಅಶ್ರಫ್ ಪೈಚಾರ್, ಅರ್ತಾಜೆ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ
ರಶೀದ್ ಪೈಚಾರ್, ಮಜೀದ್ .ಬಿ ಎಸ್., ಮುನೀರ್ ಪಿಕ, ಮುತ್ತಲಿ ಪೈಚಾರ್, ಇಮ್ರಾನ್ ಪೈಚಾರ್, ನವಾಜ್ ಬೆಟ್ಟಂಪಾಡಿ ,ಸವಾದ್ ಪೈಚಾರ್ .ಮೊದಲಾದವರು ಭಾಗವಹಿಸಿದ್ದರು.
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…